ಮಾನಸಿಕ ಅಸ್ವಸ್ಥ ಯುವತಿಯನ್ನು ಜಿಲ್ಲಾ ಕಾರಾಗೃಹದ ಆವರಣದೊಳಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದಲ್ಲಿ ಇಬ್ಬರು ವಾರ್ಡರ್ ಗಳನ್ನು ಬಂಧಿಸಿರುವ ಘಟನೆ ಅಸ್ಸಾಮಿನ ಶ್ರೀಭೂಮಿ ಜಿಲ್ಲೆಯಲ್ಲಿ ನಡೆದಿದೆ.ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆಯು ನಡೆಯುತ್ತಿದೆ. ಮಾನಸಿಕ ಅಸ್ವಸ್ಥೆಯಾಗಿರುವ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆ ಬೀದಿಯಲ್ಲಿ ಒಂಟಿಯಾಗಿದ್ದಳು ಎಂದು ಶಂಕಿಸಲಾಗಿದ್ದು, ಆರೋಪಿಗಳು ಇದರ ಲಾಭ ಪಡೆದಿದ್ದರು ಎಂದು ಎಎಸ್‌ಪಿ ಪ್ರಣವಜ್ಯೋತಿ ಕಲಿಟಾ ತಿಳಿಸಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news

