Breaking News

ಮೈಸೂರು :ರೈಲಿನಲ್ಲಿ ಮಹಿಳೆ ಬಿಟ್ಟು ಹೋಗಿದ್ದ ಬ್ಯಾಗ್ ವಾಪಾಸ್ಸು!

ನೈಋತ್ಯ ರೈಲ್ವೆ, ಮೈಸೂರು ವಿಭಾಗದ, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯ ತ್ವರಿತ ಹಾಗೂ ಪ್ರಾಮಾಣಿಕ ಕಾರ್ಯಾಚರಣೆಯಿಂದ ಒಬ್ಬ ಮಹಿಳಾ ಪ್ರಯಾಣಿಕರಿಗೆ ₹1,49,465/- ಮೌಲ್ಯದ ಚಿನ್ನಾಭರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಒಳಗೊಂಡ ವ್ಯಾನಿಟಿ ಬ್ಯಾಗ್ ಅನ್ನು ಯಶಸ್ವಿಯಾಗಿ ಮರಳಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *