ರಸ್ತೆ ದಾಟುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಪ್ರಾಣತೆತ್ತ ದಾರುಣ ಘಟನೆ ತಮಿಳುನಾಡಿನ ಮಧುರೈನ ಉಸಿಲಂಪಟ್ಟಿ ಬಳಿಯ ಕಂಜಂಪಟ್ಟಿಯಲ್ಲಿ ನಡೆದಿದೆ.ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಉಸಿಲಂಪಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ಬಳಿಕ ಕಾರು ಚಾಲಕ ಪರಾರಿ ಆಗಿದ್ದಾನೆ. ಉಸಿಲಂಪಟ್ಟಿ ಪೊಲೀಸರು ಕಾರು ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

