Breaking News

ಮನುಷ್ಯರನ್ನು ಕೊಂದು, ರಕ್ತ ಕುಡಿದು, ಮೆದುಳು ತಿನ್ನುತ್ತಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!

ಮನುಷ್ಯರನ್ನು ಕೊಂದು ರಕ್ತ ಕುಡಿದು, ಮೆದುಳು ತಿನ್ನುತ್ತಿದ್ದ ಹಂತಕ ರಾಮ್ ನಿರಂಜನ್ ಕೋಲ್ ಅಲಿಯಾಸ್ ರಾಜಾ ಕೋಲಂದರ್​ಗೆ ಲಕ್ನೋ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.ಇಬ್ಬರನ್ನೂ ಲಕ್ನೋದಿಂದ ಟ್ಯಾಕ್ಸಿಯಲ್ಲಿ ರಾಯ್ ಬರೇಲಿಗೆ ಕರೆದೊಯ್ದು ಕಾಡಿನಲ್ಲಿ ಕೊಲೆ ಮಾಡಲಾಗಿತ್ತು. ಕೆಲವು ದಿನಗಳ ನಂತರ ಬರ್ಗಢ ಕಾಡಿನಲ್ಲಿ ಅವರ ಬೆತ್ತಲೆ ಶವಗಳು ಪತ್ತೆಯಾಗಿದ್ದವು.ರಾಜಾ ಕುಲಂದರ್ ಪ್ರಯಾಗರಾಜ್‌ನ ನೈನಿ ಪ್ರದೇಶದ ನಿವಾಸಿ. 2000 ಇಸವಿಯಲ್ಲಿ ಪತ್ರಕರ್ತ ಧೀರೇಂದ್ರ ಸಿಂಗ್ ಅವರ ಹತ್ಯೆಯ ತನಿಖೆ ನಡೆಸಿದಾಗ, ಅವರ ಮನೆಯಿಂದ ಹಲವಾರು ಅಸ್ಥಿಪಂಜರಗಳು ಮತ್ತು ಮಾನವ ತಲೆಬುರುಡೆಗಳು ಪತ್ತೆಯಾಗಿದ್ದವು. ಕೊಲಂದರ್ ಸಾಮಾನ್ಯ ಅಪರಾಧಿಯಲ್ಲ, ಆತನಿಂದ ನಡೆದ ಕೊಲೆಗಳ ತನಿಖೆಯ ಸಮಯದಲ್ಲಿ ಪೊಲೀಸರು ಆತನ ತೋಟದ ಮನೆ ಹಾಗೂ ಮನೆಯನ್ನು ಪರಿಶೀಲಿಸಿದಾಗ ಒಂದು ಡೈರಿ ಸಿಕ್ಕಿತ್ತು. ಅದರಲ್ಲಿ ಆತ ಮಾಡಿದ್ದ ಎಲ್ಲಾ ಅಪರಾಧಗಳ ಕುರಿತು ಬರೆದದ್ದ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *