Breaking News

ಚಿಕ್ಕಬಳ್ಳಾಪುರ :ಮದುವೆಗೆ ಮನೆಯಲ್ಲಿ ನಿರಾಕರಣೆ – ಆತ್ಮಹತ್ಯೆಗೆ ಶರಣಾದ ಪ್ರೇಮಿ!

ಸಂಬಂಧಿಕರೇ ಆಗಿರುವ ಅಪ್ರಾಪ್ತ ಬಾಲಕಿಯೊಬ್ಬಳೊಡನೆ ಮದುವೆಗೆ ಮನೆಯವರು ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವಕ ನೇಣಿಗೆ ಶರಣಾಗಿರುವ ಘಟನೆ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (27) ಪ್ರೀತಿ ವೈಫಲ್ಯದಿಂದ ಮನನೊಂದು ಸಾವನ್ನಪ್ಪಿದ ದುರ್ದೈವಿ.ಮಂಜುನಾಥ್ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌.ಘಟನೆಯ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *