Breaking News

ಬಿಹಾರ: ಮರಳುಗಾರಿಕೆ ವಿವಾದ, ಮೂವರು ಸಹೋದರರನ್ನು ಗುಂಡಿಕ್ಕಿ ಕೊಲೆ!

ಜಮೀನಿನಲ್ಲಿ ಮರಳು ಮತ್ತು ಕಲ್ಲಿನ ಚೂರುಗಳನ್ನು ರಾಶಿ ಹಾಕುವ ಬಗ್ಗೆ ಧೀರ್ಘ ಕಾಲದಿಂದ ಇದ್ದ ವಿವಾದ ಮೂವರು ಸಹೋದರರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಶನಿವಾರ ಬಿಹಾರದ ಬಕ್ಸರ್ ನ ಅಹಿಯಾಪುರ ಗ್ರಾಮದಲ್ಲಿ ನಡೆದಿದೆ.ಈ ದಾಳಿಗೆ ಬಳಸಿದ ಕಾರು ಜಿಲ್ಲಾ ಮಂಡಳಿಯ ಮಾಜಿ ಸದಸ್ಯರೊಬ್ಬರಿಗೆ ಸೇರಿದ್ದು, ಈ ಗುಂಡಿನ ಕಾಳಗದಲ್ಲಿ ರಾಜಕೀಯ ಕೈವಾಡದ ಶಂಕೆ ಇದೆ. ಹರಳು ಮತ್ತು ಮರಳು ರಾಶಿ ಹಾಕುವ ಸಂಬಂಧ ಘರ್ಷಣೆ ನಡೆದಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *