Breaking News

ಬೆಂಗಳೂರು :ರಾಯರ ಮಠದ ಒಳಗೆ ಚಪ್ಪಲಿ ಎಸೆದ ಮಹಿಳೆ!

ಬೆಳಗಿನ ಜಾವ ಮಠಕ್ಕೆ ಬಂದಿರುವ ಅಪರಿಚಿತ ಮಹಿಳೆಯೊಬ್ಬಳು ಮಠದ ಕಿಟಕಿಯಿಂದ ಚಪ್ಪಲಿ ಎಸೆದು ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾಳೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆಾದಲ್ಲಿ ಸೆರೆಯಾಗಿದೆ.ಘಟನೆಯಿಂದ ಭಕ್ತರ ಮನಸ್ಸಿಗೆ ಧಕ್ಕೆಯುಂಟಾಗಿದ್ದು, ರಾಯರ ಮಹಾತ್ಮೆಯ ಬಗ್ಗೆ ಚರಿತ್ರೆಗಳು ಮತ್ತು ಭಕ್ತರ ಅನುಭವಗಳು ಇಂದಿಗೂ ಸ್ಫೂರ್ತಿಯಾಗಿರುವಾಗ ಇಂತಹ ಕೃತ್ಯವು ಸಮಾಜದಲ್ಲಿ ಆತಂಕ ಉಂಟುಮಾಡಿದೆ. ಸ್ಥಳೀಯರು ಈ ಘಟನೆಯನ್ನು ಖಂಡಿಸಿ, ಮಠದ ಪಾವಿತ್ರ್ಯತೆಯನ್ನು ಕಾಪಾಡಲು ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *