Breaking News

ವಿಜಯಪುರ: ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನ, ದೂರು ದಾಖಲು!

ಭಾನುವಾರದ ರಜೆ ಇರುವ ಕಾರಣ ಇಂದು ಸಿಬ್ಬಂದಿ ರಜೆ ಇರುತ್ತಾರೆ ಎಂದು ಖತರ್ನಾಕ್ ಪ್ಲ್ಯಾನ್ ಮಾಡಿಯೇ ಕಳ್ಳರು ಕೃತ್ಯ ಎಸಗಿದ್ದಾರೆ.ಮೊದಲಿಗೆ ಕೆನರಾ ಬ್ಯಾಂಕ್ ಮುಂಭಾಗದ ಬಾಗಿಲಿನ ಕೀ ಮುರಿದು ಒಳ ಹೋಗಿದ್ದಾರೆ. ಬಳಿಕ ಕೃತ್ಯ ಎಸಗಿದ್ದಾರೆ. ಏನೇನೂ ಕಳ್ಳತನ ನಡೆದಿದೆ ಎಂದು ಇನ್ನೂ ತಿಳಿದು ಬಂದಿಲ್ಲ.ಬ್ಯಾಂಕ್ ಕಳ್ಳತನ ವಾದ ಕಾರಣ ಸ್ಥಳಕ್ಕೆ ಬ್ಯಾಂಕ್ ಸಿಬ್ಬಂದಿ ಆಗಮಿಸಿ ಪರಿಶೀಲಿಸಿದರು. ಸ್ಥಳದಲ್ಲಿ ಶ್ವಾನದಳದ ಸಿಬ್ಬಂದಿ ಹಾಗೂ ಪೋಲಿಸರಿಂದ ಪರಿಶೀಲನೆ ನಡೆದಿದೆ. ಹಾಗೂ ಬ್ಯಾಂಕ್ ಸಿಬ್ಬಂದಿ ಯಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *