Breaking News

ಮಂಗಳೂರು: ಆಕಸ್ಮಿಕ ಬೆಂಕಿ ; ಹೆದ್ದಾರಿ ಮಧ್ಯೆ ಅಗ್ನಿಗಾಹುತಿಯಾದ ಕಾರು!

ಎಡೆಬಿಡದೆ ಸುರಿಯುವ ಮಳೆಯಲ್ಲೇ ಚಲಿಸುತ್ತಿದ್ದ ಕಾರಿನ ಬೋನೆಟ್‌ನಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವ ಕಾರಿನಲ್ಲಿದ್ದವರು ಇಳಿದು ಅಪಾಯದಿಂದ ಪಾರಾದರು ಎಂದು ತಿಳಿದು ಬಂದಿದೆ.ಆದರೆ, ಕಾರು ಭಾಗಶ: ಬೆಂಕಿಗೆ ಆಹುತಿಯಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *