Breaking News

ಮಚ್ಚಿನಿಂದ ತನ್ನನೇ ಕತ್ತರಿಸಿಕೊಂಡ ವ್ಯಕ್ತಿ, ಆಸ್ಪತ್ರೆಗೆ ದಾಖಲು!

ರೈಲ್ವೆ ನಿಲ್ದಾಣದ ಹತ್ತಿರ ಪಿಎಸ್‌ಎಸ್‌ಕೆ ಪ್ರೌಢಶಾಲೆ ಮುಂಭಾಗ ಅಪರಿಚಿತ ವ್ಯಕ್ತಿಯೊಬ್ಬ ಭಾನುವಾರ ಮಚ್ಚಿನಿಂದ ತನ್ನ ಕತ್ತನ್ನೇ ಕತ್ತರಿಸಿಕೊಂಡ ಘಟನೆ ನಡೆದಿದೆ.ಇದಕ್ಕೂ ಮೊದಲು ಈತ ಪಾಂಡವಪುರ ರೈಲ್ವೆ ಮೇಲ್ಸೆತುವೆಯಿಂದ ಕೆಳಗೆ ಹಾರಿದ್ದ ಎಂದು ಸ್ಥಳೀಯರು ತಿಳಿಸಿದರು.ಆಂಬುಲೆನ್ಸ್‌ ಮೂಲಕ ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *