Breaking News

ಪತಿಯನ್ನೇ ಪ್ರಿಯಕರನ ಮೂಲಕ ಕೊಲೆ ಮಾಡಿಸಿದ ಪತ್ನಿ!!

ಅನೈತಿಕ ಸಂಬಂಧದ ಬಗ್ಗೆ ತಿಳಿದಿದ್ದರಿಂದ ಸುದರ್ಶನ್, ಈ ಕುರಿತು ಪತ್ನಿಗೆ ಎಚ್ಚರಿಕೆ ನೀಡಿದ್ದ. ತಮ್ಮ ಸಂಬಂಧಕ್ಕೆ ಅಡ್ಡಯಾದ ಈತನನ್ನು ಕೊಲ್ಲಲು ಸುದರ್ಶನ್‌ಗೆ ನಿದ್ರೆ ಮಾತ್ರೆ ನೀಡಿದ್ದಾಳೆ. ಸುದರ್ಶನ್‌ ಗಾಢ ನಿದ್ರೆ ಹೋದಾಗ ಪ್ರಿಯಕರ ಶಿವರಾಜ್‌ ಜೊತೆ ಸೇರಿ ಸುದರ್ಶನ್‌ನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ಅಸಹಜ ಸಾವಿನ ಬೆನ್ನು ಬಿದ್ದ ಪೊಲೀಸರಿಗೆ ಈ ಅನೈತಿಕ ಸಂಬಂಧದ ಸುಳಿವು ಸಿಕ್ಕಿದ್ದು, ಪ್ರಕರಣವನ್ನು ಭೇದಿಸಿದ್ದಾರೆ. ಪತ್ನಿ ಕಮಲ, ಆಕೆಯ ಪ್ರಿಯಕರ ಎಸ್ ಶಿವರಾಜ್ ಹಾಗೂ ಕೊಲೆಗೆ ಸಹಕಾರ ನೀಡಿದ ಆತನ ಇನ್ನಿಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *