Breaking News

ಮುಂಬೈ : ತುಂಬಿದ ಲಾರಿ ಪಲ್ಟಿ, ಜನರು ಅಸ್ವಸ್ಥ!

ಪುಣೆಗೆ ತೆರಳುತ್ತಿದ್ದ ಟ್ಯಾಂಕರ್ ಒಂದು ಮಂಜಿನಿಂದ ಆವೃತವಾದ ತಮ್ಹಿನಿ ಘಾಟ್ ಪ್ರದೇಶದ ಡೊಂಗರ್ವಾಡಿ ಗ್ರಾಮದ ಬಳಿ ಮಗುಚಿ ಬಿದ್ದಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಟ್ಯಾಂಕರ್‌ನಲ್ಲಿ ಸುಮಾರು 28,000 ಲೀಟರ್ ಹೈಡ್ರೋಕ್ಲೋರಿಕ್ ಆಮ್ಲವನ್ನು ಹೊತ್ತೊಯ್ಯಲಾಗುತ್ತಿತ್ತು ಎಂದು ತಿಳಿದು ಬಂದಿದೆ.ಸದ್ಯ ಅದೇ ದಾರಿಯಲ್ಲಿ ಹೋಗುತ್ತಿದ್ದ ಬಸ್ ಅಪಘಾತವನ್ನು ಗಮನಿಸಿ ತಕ್ಷಣ ಟ್ಯಂಕರ್‌ ಚಾಲಕನನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಅಪಘಾತದಲ್ಲಿ ಚಾಲಕನ ಬೆರಳುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಟ್ಯಾಂಕರ್‌ನಲ್ಲಿದ್ದ ಅಪಾರ ಪ್ರಮಾಣದ ಹೈಡ್ರೋಕ್ಲೋರಿಕ್ ಆಮ್ಲವು ಆಳವಾದ ಕಣಿವೆಗೆ ಸೋರಿಕೆಯಾಗಿದೆ. ತಕ್ಷಣ ತುರ್ತು ತಂಡಗಳು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *