Breaking News

ಹೊಂಡಕ್ಕೆ ಬಿದ್ದು ಉಪನ್ಯಾಸಕ ಸಾವು!!

ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಂಗಿಮಾಳು ಗ್ರಾಮದಲ್ಲಿ ಶನಿವಾರ ಅರೆಕಾಲಿಕ ಉಪನ್ಯಾಸಕರೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಗ್ರಾಮದ ನಿವಾಸಿ ಶಂಕರರೆಡ್ಡಿ (38) ಎಂದು ಗುರುತಿಸಲಾಗಿದೆ.ಶಂಕರರೆಡ್ಡಿ ಬಾಗೇಪಲ್ಲಿಯ ನ್ಯಾಷನಲ್ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *