Breaking News

ಮಂಡ್ಯ :ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ.!

ಹೆಲ್ಮೆಟ್ ತಪಾಸಣೆಗಾಗಿ ಪೊಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ ಬೈಕ್ ಸವಾರ ಬಿದ್ದ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ವಾಣಿ-ಅಶೋಕ್ ದಂಪತಿಯ ಮೂರುವರೆ ವರ್ಷದ ಮಗು ಹೃತೀಕ್ಷಳಿಗೆ ನಾಯಿ ಕಡಿದೆ ಎಂದು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಂಚಾರಿ ಪೊಲೀಸರು ಹೆಲ್ಮೆಟ್ ತಪಾಸಣೆ ವೇಳೆ ಆಯತಪ್ಪಿ ಬೈಕ್ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *