Breaking News

ಪುಣೆ :ಮಗುವಿನ ಮೇಲೆ ಅತ್ಯಾಚಾರ ಎಸಗಿದ ನೃತ್ಯ ಶಿಕ್ಷಕ!

ಬೇಸಿಗೆ ಶಿಬಿರಕ್ಕೆ ತೆರಳಿ ಮನೆಗೆ ಬಂದಿದ್ದ ಬಾಲಕಿ ಅಸ್ವಸ್ಥಗೊಂಡಿದ್ದು ಈ ಕುರಿತು ಗಾಬರಿಗೊಂಡ ಪೋಷಕರು ಮಗುವನ್ನು ವೈದ್ಯರ ಬಳಿ ಕರೆದುಕೊಂಡು ತಪಾಸಣೆ ನಡೆಸಿದ್ದಾರೆ ಈ ವೇಳೆ ಮಗುವಿನ ಮೇಲೆ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ, ಇದಾದ ಬಳಿಕ ಮಗುವಿನ ಬಳಿ ವಿಚಾರಿಸಿದಾಗ ನೃತ್ಯ ಶಿಕ್ಷಕ ಕೃತ್ಯ ಎಸಗಿರುವುದಾಗಿ ಹೇಳಿದ್ದು ಈ ಕುರಿತು ಪೋಷಕರು ನೃತ್ಯ ಶಿಕ್ಷಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ನೃತ್ಯ ಶಿಕ್ಷಕನನ್ನು ಆತನ ಮನೆಯಿಂದ ಬಂಧಿಸಿ ಬಳಿಕ ಉಲ್ಲಾಸ್‌ನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ಸದ್ಯ ಆರೋಪಿಯನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *