Breaking News

ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ, ಮನೋಹರ್ ಲಾಲ್ ಧಕಡ್ ಬಂಧನ!

ಮಹಿಳೆಯೊಬ್ಬರ ಜೊತೆಗಿನ ಲೈಂಗಿಕ ಕ್ರಿಯೆಯೇ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಧ್ಯಪ್ರದೇಶದ ಮಂಡಸೌರ್‌ ಜಿಲ್ಲೆಯ ಮನೋಹರ್ ಲಾಲ್ ಧಕಡ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು ಅದರಂತೆ ಭಾನುವಾರ ಮನೋಹರ್ ಲಾಲ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಮಂಡಸೌರ್‌ ಎಸ್ಪಿ ಅಭಿಷೇಕ್ ಆನಂದ್ ದೃಢಪಡಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *