Breaking News

ಬೆಂಗಳೂರ: ಒಂಟಿ ಮಹಿಳೆ ಕೊಂದು, 1 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ!

40 ವರ್ಷದ ಒಂಟಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ಅಂದಾಜು ಒಂದು ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿನ ಮನೆಯೊಂದರಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ.ಹೋಲ್ಸೇಲ್ ಬಟ್ಟೆ ವ್ಯಾಪಾರಿ ಪ್ರಕಾಶ್ ಎನ್ನುವವರ ಪತ್ನಿ ಲತಾ ಅವರ ಕೊಲೆಯಾಗಿದೆ. ಲತಾ ಅವರನ್ನು ಕೊಲೆಗೈದು ದುಷ್ಕರ್ಮಿಗಳು 1 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *