Breaking News

ಬಳ್ಳಾರಿ : ಹೃದಯಾಘಾತದಿಂದ ಹೆಡ್ ಕಾನ್‌ಸ್ಟೇಬಲ್ ಸಾವು!

ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಾದಾಸಾಹೇಬ್ ಅವರು ಪ್ರಸ್ತುತ ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೃದಯಾಘಾತದಿಂದ ಮೃತಪಟ್ಟ ದಾದಾಸಾಹೇಬ್ ಅವರ ಅಕಾಲಿಕ ಸಾವಿಗೆ ಪೊಲೀಸ್ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಹೊಸಪೇಟೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಶವ ಹಸ್ತಾಂತರಿಸಲಾಗಿದೆ.

Share News

About BigTv News

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *