ರಾಯಚೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಮತ್ತೋರ್ವ ಬಾಣಂತಿಯ ಸಾವಾಗಿದ್ದು, ಇದರಿಂದ ಆಕ್ರೋಶಗೊಂಡ ಬಾಣಂತಿಯ ಸಂಬಂಧಿಕರು ಆಸ್ಪತ್ರೆಯ ಬಳಿಯಿದ್ದ ಆಂಬುಲೆನ್ಸ್ ಅನ್ನು ಇದೀಗ ಧ್ವಂಸ ಮಾಡಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …