Breaking News

ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ, ಸವಾರ ಸಾವು!

ಕಂಪ್ಲಿ ಪಟ್ಟಣದ ಹೊರವಲಯದ ಹೊಸಪೇಟೆ ಬೈಪಾಸ್ ರಸ್ತೆಯ ಯಲ್ಲಮ್ಮ ಕ್ಯಾಂಪಿನ ಹತ್ತಿರ ಸರ್ಕಾರಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಇನ್ನೋರ್ವನಿಗೆ ಗಾಯಗಳಾದ ಘಟನೆ ನಡೆದಿದೆ.ಅಪಘಾತದಲ್ಲಿ ಸಾವನ್ನಪ್ಪಿದ ಯುವಕನನ್ನು ಪಟ್ಟಣದ ಎಂ.ಡಿ.ಕ್ಯಾಂಪಿನ ಸೋಮು (23) ಎಂದು ಗುರುತಿಸಲಾಗಿದ್ದು, ಗಾಯಗೊಂಡವನನ್ನು ಎಂ.ಡಿ.ಕ್ಯಾಂಪಿನ ಕುಮಾರ ಎಂದು ಗುರುತಿಸಲಾಗಿದ್ದು, ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಬಿಮ್ಸ್ ಗೆ ದಾಖಲಿಸಲಾಗಿದೆ

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *