Breaking News

ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಮಹಿಳೆ ಕುಸಿದು ಬಿದ್ದು ಸಾವು!!

ಉಡುಪಿಯ ಅಜ್ಜರಕಾಡಿನಲ್ಲಿರುವ ಚರ್ಚ್‌ನಲ್ಲಿ ಪ್ರಾರ್ಥನಾ ಕಾರ್ಯದ ಸಮಯದಲ್ಲಿ ಕುಸಿದು ಬಿದ್ದು ಕುಂದಾಪುರದ ಖಾರ್ವಿ ಕೆಳಕೆರೆ ನಿವಾಸಿ ಶಾಂತಿ (52) ಮೃತಪಟ್ಟಿದ್ದಾರೆ.ಕಳೆದ ಐದು ವರ್ಷಗಳಿಂದ ಶಾಂತಿ ಥೈರಾಯ್ಡ್ ಮತ್ತು ಗರ್ಭಾಶಯಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಹೀಗಾಗಿ ಈ ತೊಂದರೆಗಳೇ ಅವರ ಹಠಾತ್ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *