ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಕುದ್ರೆಬೆಟ್ಟು ತಲುಪುತ್ತಿದ್ದಂತೆ ಕಾಂಕ್ರೀಟ್ ಚರಂಡಿಗೆ ಬಿದ್ದಿದ್ದು, ಮಳೆಯಿಂದ ಬ್ರೇಕ್ ಸಿಗದೆ ಚಾಲಕನ ನಿಯಂತ್ರಣ ಕಳೆದುಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಘಟನೆಯಲ್ಲಿ ಬಸ್ಸಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗಿಲ್ಲ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

