Breaking News

ಹಾಸನ: ಮಳೆಗೆ ಕಾರು ಪಲ್ಟಿ,ಸ್ಥಳದಲ್ಲಿ ಸಾವು!

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೇ ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. KA 03 AK 5325 ಸಂಖ್ಯೆಯ ಎರ್ಟಿಗಾ ಕಾರಿನಲ್ಲಿ ನಾಲ್ವರು ಯುವಕರು ತೆರಳುತ್ತಿದ್ದರು.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮಳೆಯಿಂದ ರಸ್ತೆ ಕಾಣದೆ ರಸ್ತೆ ಬದಿಯ ಕಬ್ಬಿಣದ ಡಿವೈಡರ್ಗೆ ಕಾರುಡಿಕ್ಕಿ ಹೊಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *