Breaking News

ಬೆಳಗಾವಿ: ಮನೆ ಗೋಡೆ ಕುಸಿದು ಬಿದ್ದು 3 ವರ್ಷದ ಬಾಲಕಿ ಸಾವು.!

ಬೆಳಗಾವಿ ಜಿಲ್ಲೆ ಗೋಕಾಕ್ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲಗಿದ್ದಾಗ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಕೀರ್ತಿಲಾ ನಾಗೇಶ್ ಪೂಜಾರಿ (3) ಎಂದು ಗುರುತಿಸಲಾಗಿದೆ.ಘಟನೆಯಲ್ಲಿ ಮತ್ತೋರ್ವ ಬಾಲಕಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *