Breaking News

ಬಾಗಲಕೋಟೆ: ನದಿ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿ ಸಾವು!

ಮೇವು ತರಲು ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ನಡೆದಿದೆ.ಮೃತರು ಈಜುತ್ತಾ ಕೃಷ್ಣಾ ನದಿ ದಾಟಲು ಕಲ್ಲಪ್ಪ ದೊರೆಪ್ಪ ಅಂಬಿ ಮುಂದಾಗಿದ್ದಾರೆ. ನದಿ ಮಧ್ಯದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೈ ಸೋತು ಮುಳುಗಿ ಸಾವನ್ನಪ್ಪಿದ್ದಾರೆ.ಕಲ್ಲಪ್ಪ ದೊರೆಪ್ಪ ಅಂಬಿ (65 ) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *