ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ತೀವ್ರ ಪರಿಣಾಮ ಬೀರಿದೆ. ತರುವೆ ಗ್ರಾಮದಲ್ಲಿ ಸಂಭವಿಸಿದ ಭಾರೀ ಗಾಳಿ ಮಳೆಗೆ ಲಕ್ಷ್ಮಿ ಎಂಬುವರಿಗೆ ಸೇರಿದ ಮನೆ ಗೋಡೆ ಭಾಗಶಃ ಕುಸಿದಿದೆ.ಈ ಸಮಯದಲ್ಲಿ ಮನೆಯೊಳಗಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ
bigtvnews | Hubli Dharwad News | Kannada News | Karnataka News Hubli News | News In Hubli | Local news

