ಹರಿಯಾಣದ ಪಂಚಕುಲ ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಡೆಹ್ರಾಡೂನ್‌ನಲ್ಲಿ ಒಂದೇ ಕುಟುಂಬದ 7 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರಲ್ಲಿ ಡೆಹ್ರಾಡೂನ್ ನಿವಾಸಿ ಪ್ರವೀಣ್ ಮಿತ್ತಲ್ (42), ಪ್ರವೀಣ್ ಅವರ ಪೋಷಕರು, ಪ್ರವೀಣ್ ಅವರ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಸೇರಿದ್ದಾರೆ. ಪೊಲೀಸರು ಸ್ಥಳದಿಂದ ಆತ್ಮಹತ್ಯೆ ಪತ್ರವನ್ನು ಸಹ ವಶಪಡಿಸಿಕೊಂಡಿದ್ದಾರೆ. ಆದರೆ, ಅದರಲ್ಲಿ ಏನು ಬರೆಯಲಾಗಿದೆ ಎಂಬುದರ ಕುರಿತು ಇನ್ನೂ ಮಾಹಿತಿಯನ್ನು ನೀಡಲಾಗಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

