Breaking News

ರೈಲು ಬೋಗಿಯಿಂದ ಬಿದ್ದ ಮಹಿಳೆ ಸ್ಥಳದಲ್ಲಿ ಸಾವು!

ಮಕ್ಕಳ ಎದುರೇ ಆಕಸ್ಮಿಕವಾಗಿ ರೈಲು ಬೋಗಿಯಿಂದ ಬಿದ್ದ ತಾಯಿ ಕ್ಷಣಾರ್ಧದಲ್ಲಿ ಮೃತಪಟ್ಟಿರುವ ಘಟನೆ ಹೈದರಾಬಾದ್​ನ ಘಾಟೆಸ್ಕರ್​ ರೈಲು ನಿಲ್ದಾಣದಲ್ಲಿ ಭಾನುವಾರ ನಡೆದಿದೆ.ಆಂಧ್ರದ ಅನಕಪಲ್ಲಿ ಜಿಲ್ಲೆಯ ದೊಂಡಪುಡಿ ಗ್ರಾಮದ ನಿವಾಸಿ ಶ್ವೇತಾ(33) ಮೃತೆ. ಖಾಸಗಿ ಉದ್ಯೋಗದಲ್ಲಿರುವ ವೆಂಕಟೇಶ್, ಪತ್ನಿ ಶ್ವೇತಾ ಮತ್ತು ಇಬ್ಬರು ಮಕ್ಕಳೊಂದಿಗೆ ಲಿಂಗಂಪಲ್ಲಿಯಲ್ಲಿ ವಾಸಿಸುತ್ತಿದ್ದಾರೆ. ಶ್ವೇತಾ ತನ್ನ ಇಬ್ಬರು ಮಕ್ಕಳೊಂದಿಗೆ ದೊಂಡಪುಡಿ ಗ್ರಾಮಕ್ಕೆ ಹೊಗುತ್ತಿರುವಾಗ ಈ ಘಟನೆ ಸಂಭವಿಸಿದೆ.ಅಪಘಾತವನ್ನು ಗಮನಿಸಿದ ಪ್ರಯಾಣಿಕರು ಮತ್ತು ಆಕೆಯನ್ನು ರಕ್ಷಿಸಲು ಪ್ರಯತ್ನಿಸಿದಾಗ, ಆಕೆ ಆಗಲೇ ಮೃತ ಆಗಿದ್ದಾಳೆ ಎಂದಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *