Breaking News

ಡೇಟಿಂಗ್‌ ಗೆ ಹೊರಟ ಜೈಲು ಕೈದಿಗಳು – ಲಂಚ ಪಡೆದು ಹೊರಬಿಟ್ಟ ಪೊಲೀಸರು!

ಕಾರಾಗೃಹದಲ್ಲೊಂದು ಹಗರಣ ಬೆಳಕಿಗೆ ಬಂದಿದೆ. ನಾಲ್ವರು ಕೈದಿಗಳು ತಮ್ಮ ಗೆಳತಿ ಹಾಗೂ ಪತ್ನಿಯರನ್ನು ಆಗಾಗ ಭೇಟಿಯಾಗಲು ಹಾಗೂ ಅವರೊಂದಿಗೆ ಹೊರಗಡೆ ತಿರುಗಾಟ ನಡೆಸಲು ಪೊಲೀಸರಿಗೆ ಲಂಚ ನೀಡಿರುವುದು ಬಯಲಾಗಿದೆ.ಆಸ್ಪತ್ರೆಗೆ ಭೇಟಿಯಾಗಬೇಕೆಂದು ಅನುಮತಿ ಪಡೆದ ಕೈದಿಗಳು ಜೈಲಿನ ಹೊರಗೆ ಕೆಲವು ಗಂಟೆಗಳ ಕಾಲ ಸ್ವಾತಂತ್ರ್ಯವನ್ನು ಆನಂದಿಸಲು ಲಂಚ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಐದು ಕಾನ್‌ಸ್ಟೆಬಲ್‌ಗಳು, ನಾಲ್ವರು ಕೈದಿಗಳು ಮತ್ತು ನಾಲ್ವರು ಸಂಬಂಧಿಕರು ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *