ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಗಂಭೀರ ಆರೋಪಗಳಿವೆ. ಚಿತ್ರರಂಗ ಕೂಡ ಮನು ವಿರುದ್ಧ ಗರಂ ಆಗಿದೆ. ಸ್ನೇಹಿತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮನು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಮನು ಕೇಸ್ ತನಿಖೆ ವೇಳೆ ಹಲವು ಶಾಕಿಂಗ್ ವಿಚಾರಗಳು ಬಹಿರಂಗ ಆಗುತ್ತಿವೆ. ಈಗ ಜೈಲುವಾಸ ಅನುಭವಿಸಬೇಕಿರುವ ಕಾರಣ ಮನುಗೆ ಅಸಲಿ ಸಂಕಷ್ಟ ಶುರುವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

