ಜಿಲ್ಲಾಧಿಕಾರಿಗಳ ಕಚೇರಿಯ ಡಿ ಗ್ರೂಪ್ ನೌಕರನಿಗೆ 4 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಹಾಗೂ 1.35 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ಆದೇಶಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀರಾಮಯ್ಯ ವಿರುದ್ದ ಆದಾಯಕ್ಕಿಂತಲೂ ಅಧಿಕ ಆಸ್ತಿ ಸಂಪಾದಿಸಿದ್ದರ ಬಗ್ಗೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಹೋರಾಟ ಸಮಿತಿ ಈಗಾಗಲೇ ಗೃಹ ಸಚಿವರು, ಕಾನೂನು ಸಚಿವರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಮೂ ಅಬ್ದುಲ್ ನಝೀರ್ ಮತ್ತಿತರರನ್ನು ಭೇಟಿ ಮಾಡಿದ್ದು, ಅವರಿಂದ ಧನಾತ್ಮಕ ಸ್ಪಂದನ ಸಿಕ್ಕಿದೆ. ಮಂಗಳೂರಿನಲ್ಲಿಅತೀ ಹೆಚ್ಚು ಸಾರಿಗೆ ಸಂಪರ್ಕ, ಅತೀ ಹೆಚ್ಚು ವ್ಯಾಜ್ಯಗಳೂ ಇವೆ ಎಂಬುದನ್ನು ಅವರಿಗೆ ಮನವರಿಕೆ ಮಾಡಲಾಗಿದೆ. ಮುಂದೆ ಪ್ರತೀ ವಾರ ಒಂದು ಕಾರ್ಯಕ್ರಮ ನಡೆಸಲಿದ್ದೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

