Breaking News

ಪಾರು ಸೀರಿಯಲ್ ಖ್ಯಾತಿಯ ಶ್ರೀಧರ್ ನಾಯಕ್ ಇನ್ನಿಲ್ಲ!

ಕನ್ನಡ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ನಿಧನ ರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು.ಗುರುತೇ ಸಿಗದಷ್ಟು ಬದಲಾಗಿದ್ದನ್ನು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರೆಳೆದಿದ್ದಾರೆ
ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ pativra ಇಡಲಾಗಿದೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.ಜೀ ಕನ್ನಡದ ‘ಪಾರು’‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಅಂತಹ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ ಪರಿಸ್ಥಿತಿ ಕೂಡ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ನೆರವನ್ನು ಕೋರಿದ್ದರು. ಕಿರುತೆರೆ ತಾರೆಯರು ಹಾಗೂ ಜನರು ಇವರ ಪರಿಸ್ಥಿತಿಯನ್ನು ನೋಡಿ ನೆರವನ್ನು ನೀಡಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *