ಡ್ಯಾನ್ಸ್ ಸ್ಟುಡಿಯೋದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿಯಾಪುರದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಸಾಗರ್ ಎಂದು ಗುರುತಿಸಲಾಗಿದ್ದು, ಮಿಯಾಪುರದ ಡೆಲಾಯ್ಟ್ ಡ್ಯಾನ್ಸ್ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದ ಮತ್ತು ರಾತ್ರಿಯಲ್ಲಿ ಸ್ಟುಡಿಯೋದ ಒಂದು ರೂಮಿನಲ್ಲೇ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿಸುಕೊಂಡಿದ್ದಾನೆ.ಸಾಗರ್ ಒಬ್ಬ ಹುಡುಗಿಯನ್ನು ಪ್ರೀತಿಸುತ್ತಿದ್ದ ಈ ಬಗ್ಗೆ ಇತ್ತೀಚೆಗೆ ಡ್ಯಾನ್ಸ್ ಸ್ಟುಡಿಯೋ ಮಾಲೀಕ ಪರಮೇಶ್ ಜೊತೆ ತನ್ನ ಲವ್ ಫೇಲ್ಯೂರ್ ಬಗ್ಗೆ ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

