ಖಾಸಗಿ ವೈದ್ಯಕೀಯ ಮಹಾವಿದ್ಯಾಲಯದ ಪರವಾಗಿ ತಪಾಶೀಲನಾ ವರದಿ ನೀಡುವುದಕ್ಕಾಗಿ, ₹10 ಲಕ್ಷ ಲಂಚ ಪಡೆಯುತ್ತಿದ್ದ ವೈದ್ಯಾಧಿಕಾರಿಯೊಬ್ಬರನ್ನು ಸಿಬಿಐ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ ಮೌಲ್ಯಮಾಪಕರಾಗಿರುವ, ಹಿರಿಯ ವೈದ್ಯಾಧಿಕಾರಿಯಿಂದ ಲಂಚದ ಹಣ ಕೂಡ ವಶಪಡಿಸಿಕೊಂಡಿದ್ದಾರೆ.ಆರೋಪಿ ವೈದ್ಯ ಹಾಗೂ ಖಾಸಗಿ ಸಂಸ್ಥೆಯ ಇಬ್ಬರು ಪ್ರತಿನಿಧಿಗಳು ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

