Breaking News

ದೊಡ್ಡಬಳ್ಳಾಪುರ :ರೈತ ಟ್ರಾನ್ಸ್‌ಫಾರ್ಮರ್‌ ನಲ್ಲಿಯೇ ಸಾವು!!

ಗ್ರಾಮದಲ್ಲಿ ವಿದ್ಯುತ್‌ ಸಂಪರ್ಕ ಕಡಿತವಾಗಿದ್ದ ವೇಳೆ ಸರಿಪಡಿಸಲು ಟ್ರಾನ್ಸ್‌ಫಾರ್ಮರ್‌ ಏರಿದ ರೈತ ವಿದ್ಯುತ್‌ ಆಘಾತದಿಂದ ಸಾವನ್ನಪ್ಪಿರುವ ಘಟನೆ ಸಕ್ಕರೆಗೊಲ್ಲಳ್ಳಿಯ ಗ್ರಾಪಂ ವ್ಯಾಪ್ತಿಯ ಕಂಗಳಾಪುರದಲ್ಲಿ ನಡೆದಿದೆ. ರಂಗಪ್ಪ (42) ಮೃತ ದುರ್ದೈವಿ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದೊಡ್ಡಬಳ್ಳಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *