ಪುತ್ತೂರಿನಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಬಸ್, ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.ಕಾರಿನಲ್ಲಿದ್ದ ತಂದೆ ಹಾಗೂ ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

