Breaking News

ದಾವಣಗೆರೇ: ಸಿಡಿಲು ಬಡಿದು 80ಕ್ಕೂ ಹೆಚ್ಚು ಕುರಿಗಳು ಸಾವು.!

ದಾವಣಗೆರೆಯಹೊನ್ನಾಳಿತಾಲೂಕಿನಜೀನಿಹಳ್ಳಿಯಲ್ಲಿಮಹೇಶಪ್ಪಎನ್ನುವವರಿಗೆಸೇರಿದ 80ಕ್ಕೂಹೆಚ್ಚುಕುರಿಗಳು ಸಾವನ್ನಪ್ಪಿವೆ . ತಡರಾತ್ರಿ ಸುರಿದ ಭಾರಿ ಮಳೆ , ಸಿಡಿಲಿಗೆ ಕೊಟ್ಟಿಗೆಯಲ್ಲಿದ್ದ ಕುರಿಗಳು ಮೃತಪಟ್ಟಿವೆ.ತಡರಾತ್ರಿ ಸುರಿದ ಭಾರಿ ಮಳೆ, ಸಿಡಿಲಿಗೆ ಕೊಟ್ಟಿಗೆಯಲ್ಲಿದ್ದ ಕುರಿಗಳು ಮೃತಪಟ್ಟಿವೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *