Breaking News

ಮಡಿಕೇರಿ: ಮರ ಬಿದ್ದು ವ್ಯಕ್ತಿ ಸಾವು!

ಕೊಡಗು ಜಿಲ್ಲೆಯಲ್ಲಿ ಗಾಳಿಯ ವೇಗ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಎಲ್ಲೆಂದರಲ್ಲಿ ಮರಗಳು ಬುಡಮೇಲಾಗುತ್ತಿದ್ದು ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಮರ ಬಿದ್ದು ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.ಬೆಳಿಗ್ಗೆ ಎದ್ದು ಮನೆಯಿಂದ ಹೊರಬರುತ್ತಿದ್ದಂತೆ ಮರ ಅವರ ಮೇಲೆ ಬಿದ್ದಿದೆ.ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *