Breaking News

ರಸ್ತೆ ಅಪಘಾತ ; ಬೈಕ್ ಸವಾರ ಸಾವು!

ಬೈಕ್‌ಗೆ ಮರಳಿನ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಕ್ರಾಸ್ ಬಳಿ ನಡೆದಿದೆ.ಗಾಯಾಳು ಲಕ್ಷ್ಮಣ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *