Breaking News

ಕಾರುಗಳ ಡಿಕ್ಕಿ: ಪೊಲೀಸರಿಗೆ ಗಾಯ!!

ಕಾರೆಕೊಪ್ಪ ಗ್ರಾಮದಲ್ಲಿ ಸೋಮವಾರ ಸ್ಯಾಂಟ್ರೋ ಹಾಗೂ ಹೋಂಡಾ ಕಾರಿನ ನಡುವೆ ಡಿಕ್ಕಿಯಾಗಿ ಸ್ಯಾಂಟ್ರೋ ಕಾರಿನಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ.ಹೋಂಡ ಕಾರಿನಲ್ಲಿದ್ದ ಸಲೀಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳುಗಳನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಇಬ್ಬರು ಪೊಲೀಸರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್ ಮುದ್ದುಮಹದೇವ, ಎಎಸ್‌ಐ ಪ್ರವೀಣ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ಅಂಗಡಿಯಲ್ಲೇ ಮಾಲೀಕನ ಬರ್ಬರ ಕೊಲೆ

ಬೆಂಗಳೂರು: ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೃಹೋಪಯೋಗಿ ವಸ್ತುಗಳ ಅಂಗಡಿ ಮಾಲೀಕ ರಾಜು ಸಿಂಗ್ ಅವರನ್ನು ಅಂಗಡಿಯೊಳಗೇ ಬರ್ಬರವಾಗಿ ಕೊಲೆ …

Leave a Reply

Your email address will not be published. Required fields are marked *