Breaking News

ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ.!

ಅವಳಿ ನಗರ ಪೊಲೀಸರ ಭರ್ಜರಿ ಕಾರ್ಯಚರಣೆ..

ಗಾಂಜಾ ಮಾರಾಟಗಾರನ ಹತ್ತಿರ ಲಕ್ಷ ಲಕ್ಷ ಮೌಲ್ಯದ ಗಾಂಜಾ !!!!

ಗಾಂಜಾ ಮುಕ್ತ ಅವಳಿ ನಗರದತ್ತ ಪೊಲೀಸರ ನಡೆ

ಹುಬ್ಬಳ್ಳಿಯ ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನ ಆರೋಪಿತರನ್ನು ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ. ಸಿ ಸಿ ಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂಧಿತ ಆರೋಪಿತರಿಂದ 12.64 ಲಕ್ಷ ರೂ ಮೌಲ್ಯದ 10.5 KG ಗಾಂಜಾ, 3 ಮೊಬೈಲ್ ಫೋನ್ ಗಳು, ಕೃತಕ್ಕೆ ಬಳಸಿದ ಒಂದು ಕಾರ್ ಮತ್ತು ಆಟೋ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ಮಹಮ್ಮದ್ ಶಾಹಿದ್ ಎಲಿಗಾರ (23), ರೆಹಮಾನ್ ಬೇಗ ಸವಣೂರ(26) ನಿಸಾರ್ ಅಹ್ಮದ್ ನಾಯ್ಕನವರ(44). ಎಲ್ಲರೂ ಹಾವೇರಿ ಯವರಗಿದ್ದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *