Breaking News

ಡಂಬಲ್ಸ್‌ ನಿಂದ ಹೊಡೆದು ಹೆಂಡತಿ ಹತ್ಯೆ,ಪತಿಯೂ ನೇಣಿಗೆ ಶರಣು!

ಇಬ್ಬರ ನಡುವೆ ಕೌಟುಂಬಿಕ ಕಾರಣಗಳಿಂದಾಗಿ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು.ಇದೇ ಕಾರಣದಿಂದ ಹತ್ಯೆ ನಡೆದಿರಬಹುದೆಂದು ಊಹಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.ಡಂಬಲ್ಸ್‌ ನಿಂದ ಹೆಂಡತಿಯ ತಲೆಗೆ ಹೊಡೆದು ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ದೇವನಹಳ್ಳಿಯ ವಿಜಯಪುರದಲ್ಲಿ ನಡೆದಿದೆ. ಶಾಮಣ್ಣ (40) ಮತ್ತು ಸುಮಾ (35) ಮೃತರು

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *