Breaking News

ಮಂಗಳೂರು : ಪಿಕಪ್ ಚಾಲಕನನ್ನು ಕಡಿದು ಕೊಲೆ!!

ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ನಡೆದಿದೆ.ಮೃತನನ್ನು ರಹೀಮ್ ಎಂದು ಗುರುತಿಸಲಾಗಿದ್ದು, ಈತ ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ. ರಹೀಮ್‌ ಅವರು ಇಂದು ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಮಾರಕಾಸ್ತ್ರಗಳೊಂದಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *