Breaking News

ಕಲಬುರಗಿ: ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕ ಸಾವು!

ಹತಗುಂದಾ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕ ಕುಸಿದುಬಿದ್ದು, ಜಿಮ್ಸ್‌ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.ಯಳವಂತಗಿ (ಕೆ) ಗ್ರಾಮದ ನಿವಾಸಿ ಸಚಿನ್ ಪರಮೇಶ್ವರ ಮಾನೆ (22) ಮೃತ ಯುವಕ. ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *