Breaking News

ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟ್’ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ…

ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದು, ಕೋರ್ಟ್ ಅನುಮತಿ ನೀಡುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *