ಶಿರುಗುಪ್ಪಿ ಗ್ರಾಮದ ಹುಬ್ಬಳ್ಳಿ ಗದಗ್ ರಾಷ್ಟ್ರೀಯ ಹೆದ್ದಾರಿಯ ಡಾಬಾ ಬಳಿ ಟಾಟಾ ಎಸ್ ವಾಹನ ಡಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಡಾಕ್ಟರ್ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮುಚ್ ಗಿ ಗ್ರಾಮದ ಚಂದ್ರಯ್ಯ ಹುಬ್ಬಳ್ಳಿ ಮಠ ಮೃತಪಟ್ಟ ಟ್ರ್ಯಾಕ್ಟರ್ ಚಾಲಕ ಟಾಟಾ ಎಸ್ ಚಾಲಕ ಸಮೀರ್ ಉದಗಟ್ಟಿ ಎಂಬಾತ ಮುಂದೆ ಹೊರಟಿದ್ದ ಡಾಕ್ಟರ್ ಗೆ ಡಿಕ್ಕಿ ಹೊಡೆದಿದ್ದಾನೆ ಇದರಿಂದ ಗಂಭೀರವಾಗಿ ಗಾಯಗೊಂಡ ಚಾಲಕನನ್ನು ನಗರದ ಕೆಎಂಸಿ ಆಸ್ಪತ್ರೆಗೆ ರವಣಿಸಲಾಗಿತ್ತು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

