Breaking News

ಅಜ್ಜಿ ಮನೆಯಲ್ಲಿಯೇ ₹10 ಲಕ್ಷ ಹಣ ಕದ್ದ ಮೊಮ್ಮಗನ ಬಂಧನ!

ಸಿಲಿಕಾನ್ಲ್ಲ ವಾಸ ಮಾಡುತ್ತಿದ್ದ ಅಜ್ಜಿಯ ಬಳಿ ಹಣ ಇರುವುದನ್ನು ಮನಗಂಡಿದ್ದ ಮೊಮ್ಮಗ ನನಗೆ ದುಡಿಮೆಗಾಗಿ ಆಟೋ ಕೊಡಿಸು ಎಂದು ಕೇಳಿದ್ದನು. ಆದರೆ, ಮೊಮ್ಮಗನಿಗೆ ಹಣ ಕೊಡದೇ, ಆಟೋ ಕೊಡಿಸದ ಅಜ್ಜಿಯ ಮೇಲೆ ಕೋಪಗೊಂಡ ಮೊಮ್ಮಗ ಅಜ್ಜಿ ಮನೆಯಲ್ಲಿರದ ವೇಳೆ 81 ಗ್ರಾಂ ಚಿನ್ನಾಭರಣ ಹಾಗೂ 9.41 ಲಕ್ಷ ರೂ.ಹಣವನ್ನು ಕದ್ದು ಪರಾರಿ ಆಗಿದ್ದಾನೆ. ಈ ಕುರಿತು ಅಜ್ಜಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿ ಮೊಮ್ಮಗನನ್ನು ಬಂಧಿಸಿದ್ದಾರೆ.ಕಳ್ಳತನದಿಂದ ಪಡೆದುಕೊಂಡ ಹಣದಿಂದ ಆಟೋ ಖರೀದಿಸುವ ಮುನ್ನವೇ ಮಿಥುನ್, ಪೊಲೀಸರ ಕೈಯಲ್ಲಿ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿಗಾಗಿ ತನಿಖಾ ಅಧಿಕಾರಿಗಳು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *