Breaking News

ಮನೆಯಲ್ಲಿ ಮಗು ಬಿಸಿನೀರಿನ ಬಕೆಟ್‌ಗೆ ಬಿದ್ದು ಸಾವು!

ಮನೆಯಲ್ಲಿ ಆಟವಾಡುತ್ತಿದ್ದಾಗ ಮಗು ಆಕಸ್ಮಿಕವಾಗಿ ಮನೆಯ ಸ್ನಾನಗೃಹದಲ್ಲಿ ಇಟ್ಟಿದ್ದ ಬಕೆಟ್‌ನಲ್ಲಿ ಬಿದ್ದಿ ಮೃತಪಟ್ಟ ಘಟನೆ ಹೈದರಾಬಾದ್​​ನ ಹಯಾತ್‌ನಗರದ ಜಯ ಪ್ರಕಾಶ್‌ನಗರದಲ್ಲಿ ನಡೆದಿದೆ.ಮಗುವಿನ ದೇಹದ ಮೇಲೆ ತೀವ್ರ ಸುಟ್ಟಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಗ ಮುಂಜಾನೆ ಸಾವನ್ನಪ್ಪಿದೆ.ಹಯಾತ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮಗುವಿನ ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *