Breaking News

ತಿಪಟೂರು:KSRTC ಬಸ್-ಬೈಕ್ ನಡುವೆ ಅಪಘಾತ, ಇಬ್ಬರು ಸಾವು!

ವೇಗವಾಗಿ ಬಂದ ಕೆಎಸ್ಸಾರ್ಟಿಸಿ ಬಸ್, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕರಾದ ಚಂದ್ರಶೇಖರ್, ಸಬ್ ಇನ್ಪೆಕ್ಟರ್ ನಾಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *