Breaking News

ಬಳ್ಳಾರಿ :ಜೈಲಿನಲ್ಲಿ ಹರ್ಷ ಕೊಲೆ ಆರೋಪಿಗಳು ಕಿರಿಕ್‌!!

ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯ್ಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ ಮಾಡಿ ಅವಾಜ್ ಹಾಕಿ, ಕಿರಿಕ್ ಮಾಡುತ್ತಿದ್ದಾರೆ. ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಬಳ್ಳಾರಿ ಜೈಲಿನಲ್ಲಿ ರಂಪಾಟ ಮಾಡಿದ್ದಾರೆ.ಜೈಲಿನಲ್ಲಿ ಬೇರೇ ಬೇರೆ ಕೋಣೆಗೆ ಅಥವಾ ಜೈಲರ್ ಕೊಠಡಿಗೆ ಹೋಗುವಾಗ ಕಡ್ಡಾಯವಾಗಿ ಚೆಕಪ್ ಮಾಡಲಾಗುತ್ತದೆ. ಆದರೆ ನಮ್ಮನ್ನು ನೀವು ಪರಿಶೀಲನೆ ಮಾಡಬೇಡಿ ಎಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *